ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ನಾಲ್ವರಿಗೆ ಕೋವಿಡ್‌ ದೃಢ

Last Updated 18 ಫೆಬ್ರುವರಿ 2021, 15:12 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಗುರುವಾರ ನಾಲ್ವರಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ ಮೂವರು, ಕುಂದಾಪುರದ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23494ಕ್ಕೆ ಏರಿಕೆಯಾಗಿದ್ದು, 48 ಸಕ್ರಿಯ ಸೋಂಕಿತ ಪ್ರಕರಣಗಳು ಇವೆ. ಇದುವರೆಗೂ 23257 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT