ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

17 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

319 ಮಂದಿಗೆ ಸೋಂಕು: ಇಬ್ಬರು ಸಾವು
Last Updated 29 ಸೆಪ್ಟೆಂಬರ್ 2020, 16:16 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ 17 ಸಾವಿರದ ಗಡಿ ದಾಟಿದ್ದು, ಮಂಗಳವಾರ 319 ಮಂದಿಗೆ ಸೋಂಕು ದೃಢಪಟ್ಟಿದೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ 17,005 ಒಟ್ಟು ಸೋಂಕಿತ ಪ್ರಕರಣಗಳಿದ್ದು, ಸಕ್ರಿಯ ಪ್ರಕರಣಗಳು 2078 ಇವೆ. 69 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 14,781ಕ್ಕೇರಿದೆ. ಮೃತ ಸೋಂಕಿತರ ಸಂಖ್ಯೆ 147ಕ್ಕೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT