ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ಸಾವಿರ ಗಡಿ ದಾಟಿದ ಕೋವಿಡ್ ಸೋಂಕು

Last Updated 4 ಅಕ್ಟೋಬರ್ 2020, 16:03 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌–19 ಸೋಂಕಿತ ಪ್ರಕರಣಗಳ ಸಂಖ್ಯೆ 18 ಸಾವಿರದ ಗಡಿ ದಾಟಿದೆ. ಭಾನುವಾರ ಭಾನುವಾರ 231 ಮಂದಿಗೆ ಕೋವಿಡ್‌–19 ಸೋಂಕು ದೃಡಪಟ್ಟಿದೆ.

59 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ 15,721 ಮಂದಿ ಸೋಂಕು ಮುಕ್ತರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 2,145 ಇವೆ. 154 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT