ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 16 ಮಂದಿಗೆ ಕೋವಿಡ್‌

Last Updated 8 ಜನವರಿ 2021, 15:57 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 16 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 14, ಕುಂದಾಪುರ, ಕಾರ್ಕಳದ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

15 ಮಂದಿ ಗುಣಮುಖರಾಗಿದ್ದು, ಇದುವರೆಗೂ ಗುಣರಾದವರ ಸಂಖ್ಯೆ 22,886ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 23,169 ಇದ್ದು, 94 ಸಕ್ರಿಯ ಸೋಂಕಿತ ಪ್ರಕರಣಗಳಿವೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT