ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಇಬ್ಬರು ಸಾವು, 209 ಮಂದಿಗೆ ಕೋವಿಡ್‌

Last Updated 7 ಅಕ್ಟೋಬರ್ 2020, 16:42 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಬುಧವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದು, 209 ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಪ್ರಕರಣಗಳ ಸಂಖ್ಯೆ 18,571ಕ್ಕೆ ಏರಿಕೆಯಾಗಿದೆ.

185 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ 16,313 ಮಂದಿ ಸೋಂಕು ಮುಕ್ತರಾಗಿದ್ದಾರೆ. ಸಕ್ರಿಯ ಸೋಂಕಿತ ಪ್ರಕರಣಗಳ ಸಂಖ್ಯೆ 2,096 ಇದ್ದು, 162 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT