ಶನಿವಾರ, ಮೇ 8, 2021
17 °C

ಉಡುಪಿ: 274 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಗುರುವಾರ 274 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ 127, ಕುಂದಾಪುರದ 91 ಕಾರ್ಕಳದ 53 ಹಾಗೂ ಇತರೆ ಜಿಲ್ಲೆಗಳ ಮೂವರಿಗೆ ಸೋಂಕು ತಗುಲಿದೆ.

ಸೋಂಕಿತರಲ್ಲಿ 125 ಮಹಿಳೆಯರು, 149 ಪುರುಷರಿದ್ದು, 123 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡರೆ, 151 ಮಂದಿಯಲ್ಲಿ ಕಾಣಿಸಿಕೊಂಡಿಲ್ಲ. 30 ಸೋಂಕಿತರು ಆಸ್ಪತ್ರೆಯಲ್ಲಿ, 244 ಮಂದಿ ಹೋಂಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು