ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 29 ಮಂದಿಗೆ ಕೋವಿಡ್‌

Last Updated 27 ನವೆಂಬರ್ 2020, 15:35 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 29 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 10, ಕುಂದಾಪುರದ 16, ಕಾರ್ಕಳದ ಇಬ್ಬರು ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

ಸೋಂಕಿತರಲ್ಲಿ 15 ಮಹಿಳೆಯರು 14 ಪುರುಷರು ಇದ್ದಾರೆ. ನಾಲ್ವರು ಕೋವಿಡ್ ಆಸ್ಪತ್ರೆಗಳಲ್ಲಿ, 25 ಮಂದಿ ಹೋಂ ಐಸೊಲೇಷ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 24 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 22,225 ಮಂದಿ ಗುಣರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 196 ಸಕ್ರಿಯ ಸೋಂಕಿತರು ಇದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 22,608 ಇದ್ದು, 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT