ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 14 ಮಂದಿಗೆ ಕೋವಿಡ್‌-19 ದೃಢ

Last Updated 4 ಡಿಸೆಂಬರ್ 2020, 16:33 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 14 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 9, ಕುಂದಾಪುರದ 4, ಕಾರ್ಕಳದ ಒಬ್ಬರಿಗೆ ಸೋಂಕು ತಗುಲಿದೆ. ಮೂವರು ಕೋವಿಡ್‌ ಆಸ್ಪತ್ರೆಯಲ್ಲಿ ಹಾಗೂ 11 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ 17 ಸೇರಿ ಇದುವರೆಗೂ 22,376 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22,759 ಇದ್ದು, 196 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT