ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 8 ಮಂದಿಗೆ ಕೋವಿಡ್‌ ದೃಢ

Last Updated 2 ಫೆಬ್ರುವರಿ 2021, 13:48 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 8 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳು 23,344ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 41 ಇವೆ. ಗುಣಮುಖರಾದವರ ಸಂಖ್ಯೆ 23114ಕ್ಕೆ ಹೆಚ್ಚಾಗಿದೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT