ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ಮಂದಿಗೆ ಕೋವಿಡ್‌ ಸೋಂಕು

Last Updated 14 ಸೆಪ್ಟೆಂಬರ್ 2020, 15:24 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 40 ಮಂದಿಯಲ್ಲಿ ಕೋವಿಡ್‌–19 ಸೋಂಕು ಪತ್ತೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 14,086 ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ 12,043 ಸೋಂಕಿತರು ಗುಣಮುಖರಾಗಿದ್ದು, 1,914 ಸಕ್ರಿಯ ಪ್ರಕರಣಗಳು ಇವೆ. ಸೋಂಕಿನಿಂದ 129 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT