ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಸೋಂಕಿತರು ಸಾವು: 118 ಪಾಸಿಟಿವ್

Last Updated 5 ಅಕ್ಟೋಬರ್ 2020, 16:04 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿದ್ದು, 118 ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 18,138ಕ್ಕೆ ಏರಿಕೆಯಾಗಿದೆ.

23 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 15,744 ಮಂದಿ ಸೋಂಕು ಮುಕ್ತರಾಗಿದ್ದಾರೆ. 2,237 ಸಕ್ರಿಯ ಸೋಂಕಿತ ಪ್ರಕರಣಗಳಿದ್ದು, 157 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT