ಉಡುಪಿ: ಜಿಲ್ಲೆಯಲ್ಲಿ ಸೋಮವಾರ 29 ಮಂದಿಗೆ ಕೋವಿಡ್–19 ದೃಢಪಟ್ಟಿದೆ. ಉಡುಪಿಯ 17, ಕುಂದಾಪುರದ 2, ಕಾರ್ಕಳದ 10 ಜನರಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, 353 ಸೋಂಕಿತರು ಮಾತ್ರ ಇದ್ದಾರೆ. ಒಟ್ಟು ಪ್ರಕರಣಗಳು 22,232 ಇವೆ. ಸೋಮವಾರ 54 ಮಂದಿ ಸೇರಿ 21,693 ಮಂದಿ ಗುಣಮುಖರಾಗಿದ್ದಾರೆ. 187 ಸೋಂಕಿತರು ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.