ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 15 ಮಂದಿಗೆ ಕೋವಿಡ್‌

Last Updated 30 ನವೆಂಬರ್ 2020, 15:59 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 15 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 11, ಕುಂದಾಪುರ, ಕಾರ್ಕಳದ ಇಬ್ಬರಿಗೆ ಸೋಂಕು ತಗುಲಿದೆ. ಎಲ್ಲ ಸೋಂಕಿತರು ಹೋಂಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ 29 ಮಂದಿ ಗುಣಮುಖರಾಗಿದ್ದು, ಇದುವರೆಗೂ 22,298 ಮಂದಿ ಸೋಂಕು ಮುಕ್ತರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22690 ಇದ್ದು, 205 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT