ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ಗೆ ಉಡುಪಿ ತಾಲ್ಲೂಕಿನ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಹೃದ್ರೋಗ, ಕಿಡ್ನಿ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

109 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಉಡುಪಿಯ 28, ಕುಂದಾಪುರದ 29, ಕಾರ್ಕಳದ 49 ಹಾಗೂ ಬೇರೆ ಜಿಲ್ಲೆಯ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. 20 ಸೋಂಕಿತರು ಆಸ್ಪತ್ರೆಗಳಲ್ಲಿ, 89 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರಲ್ಲಿ 58 ಮಹಿಳೆಯರು ಹಾಗೂ 51 ಮಹಿಳೆಯರಿದ್ದು, 28 ಮಂದಿಯಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, 81 ಮಂದಿಯಲ್ಲಿ ಲಕ್ಷಣಗಳು ಕಾಣಿಸಿಕೊಂಡಿಲ್ಲ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 27,012ಕ್ಕೆ ಏರಿಕೆಯಾಗಿದ್ದು, 742 ಸಕ್ರಿಯ ಸೋಂಕಿತರು ಇದ್ದಾರೆ. 26077 ಸೋಂಕಿತರು ಗುಣಮುಖರಾಗಿದ್ದು, 194 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.