ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ ಮೂವರು ಸೋಂಕಿತರು ಸಾವು: 158 ಮಂದಿಗೆ ಕೋವಿಡ್‌

Last Updated 3 ಅಕ್ಟೋಬರ್ 2020, 15:33 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶನಿವಾರ ಮೂವರು ಕೋವಿಡ್‌ ಸೋಂಕಿತರು ಮೃತಪಟ್ಟಿದ್ದು, 158 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 17,789ಕ್ಕೆ ಏರಿಕೆಯಾಗಿದೆ.

ಶನಿವಾರ 297 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 15,662 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,973 ಸಕ್ರಿಯ ಸೋಂಕಿತ ಪ್ರಕರಣಗಳಿವೆ. 154 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT