ಮಂಗಳವಾರ, ಅಕ್ಟೋಬರ್ 20, 2020
21 °C

211 ಮಂದಿಗೆ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಶನಿವಾರ 211 ಮಂದಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಕುಂದಾಪುರ ತಾಲ್ಲೂಕಿನ 57 ವರ್ಷದ ಸೋಂಕಿತ ಮಹಿಳೆ ಮೃತಪಟ್ಟಿದ್ದಾರೆ.

ಸೋಂಕಿತರಲ್ಲಿ ಉಡುಪಿಯ 62, ಕುಂದಾಪುರದ 95, ಕಾರ್ಕಳದ 46 ಹಾಗೂ ಇತರೆ ಜಿಲ್ಲೆಗಳ 8 ಮಂದಿ ಇದ್ದಾರೆ. 169 ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 18,578 ಮಂದಿ ಸೋಂಕು ಮುಕ್ತರಾಗಿದ್ದಾರೆ. ಒಟ್ಟು ಪ್ರಕರಣ ಸಂಖ್ಯೆ 20,693 ಹಾಗೂ ಸಕ್ರಿಯ ಪ್ರಕರಣಗಳು 1,948 ಇವೆ. ಮೃತ ಸೋಂಕಿತರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.