ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 49 ಮಂದಿಗೆ ಕೋವಿಡ್‌

Last Updated 31 ಅಕ್ಟೋಬರ್ 2020, 14:03 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶನಿವಾರ 49 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 24, ಕುಂದಾಪುರದ 13, ಕಾರ್ಕಳದ 10 ಹಾಗೂ ಹೊರ ಜಿಲ್ಲೆಗಳ ಇಬ್ಬರಿಗೆ ಸೋಂಕು ತಗುಲಿದೆ. ಸೋಂಕಿತರಲ್ಲಿ 33 ಪುರುಷರು, 16 ಮಹಿಳೆಯರಿದ್ದು, ಮೂವರಿಗೆ ಕೋವಿಡ್‌ ಆಸ್ಪತ್ರೆಗಳಲ್ಲಿ ಮೂವರು, 46 ಮಂದಿ ಹೋಂಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶನಿವಾರ 114 ಮಂದಿ ಗುಣಮುಖರಾಗಿದ್ದು, ಇದುವರೆಗೂ 20,952 ಸೋಂಕಿತರು ಸೋಂಕು ಮುಕ್ತರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 21886 ಇದ್ದು, ಸಕ್ರಿಯ ಸೋಂಕಿತರ ಸಂಖ್ಯೆ 753 ಇವೆ. 182 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT