ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 27 ಮಂದಿಗೆ ಕೋವಿಡ್‌

Last Updated 14 ನವೆಂಬರ್ 2020, 15:47 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶನಿವಾರ 27 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 13, ಕುಂದಾಪುರದ 3, ಕಾರ್ಕಳದ 11 ಮಂದಿಗೆ ಸೋಂಕು ತಗುಲಿದೆ. ಮೂವರು ಕೋವಿಡ್ ಆಸ್ಪತ್ರೆಯಲ್ಲಿ, 24 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2,523 ಶಂಕಿತರ ಕೋವಿಡ್ ಪರೀಕ್ಷೆಯಲ್ಲಿ 2,494 ವರದಿ ನೆಗೆಟಿವ್‌, 29 ವರದಿ ಪಾಸಿಟಿವ್ ಬಂದಿದೆ. ಶನಿವಾರ 45 ಮಂದಿ ಸೇರಿ 21,836 ಸೋಂಕಿತರು ಗುಣಮುಖರಾಗಿದ್ದಾರೆ. 282 ಸಕ್ರಿಯ ಸೋಂಕಿತರಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22,336 ಇದ್ದು, 187 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT