ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 14 ಮಂದಿಗೆ ಕೋವಿಡ್‌

Last Updated 5 ಡಿಸೆಂಬರ್ 2020, 16:44 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಶನಿವಾರ 14 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿ, ಕುಂದಾಪುರದ ಐವರು, ಕಾರ್ಕಳದ ಮೂವರು ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

27 ಜನರು ಗುಣಮುಖರಾಗಿದ್ದು, ಇದುವರೆಗೂ 22,403 ಸೋಂಕಿತರು ಸೋಂಕು ಮುಕ್ತರಾಗಿದ್ದಾರೆ. ಒಟ್ಟು 22,773 ಪ್ರಕರಣಗಳಿದ್ದು, 183 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT