ಉಡುಪಿ: 20 ಮಂದಿಗೆ ಕೋವಿಡ್
ಉಡುಪಿ: ಜಿಲ್ಲೆಯಲ್ಲಿ ಶನಿವಾರ 20 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು, ಉಡುಪಿಯ 12, ಕುಂದಾಪುರದ ನಾಲ್ವರು, ಕಾರ್ಕಳದ ಮೂವರು ಹಾಗೂ ಬೇರೆ ಜಿಲ್ಲೆಯ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಶನಿವಾರ 20 ಮಂದಿ ಸೇರಿ ಇದುವರೆಗೂ 22,898 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 23189 ಇದ್ದು, 102 ಸಕ್ರಿಯ ಸೋಂಕಿತರು ಇದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.