ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 6 ಮಂದಿಗೆ ಕೋವಿಡ್-19

Last Updated 10 ಜನವರಿ 2021, 15:15 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 6 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು, ಉಡುಪಿಯ ನಾಲ್ವರು, ಕಾರ್ಕಳದ ಇಬ್ಬರಿಗೆ ಸೋಂಕು ತಗುಲಿದೆ. ಮೂವರು ಕೋವಿಡ್‌ ಆಸ್ಪತ್ರೆಯಲ್ಲಿ, ಮೂವರು ಹೋಂಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೂ 22,907 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 23,195 ಇವೆ. 99 ಸಕ್ರಿಯ ಸೋಂಕಿತರು ಇದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT