ಉಡುಪಿ: ಜಿಲ್ಲೆಯಲ್ಲಿ ಗುರುವಾರ ಕೋವಿಡ್‌ನಿಂದ ಒಬ್ಬರು ಮೃತಪಟ್ಟಿದ್ದು, 47 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿಯ 54 ವರ್ಷದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಸೋಂಕಿತರಲ್ಲಿ ಉಡುಪಿಯ 19, ಕುಂದಾಪುರದ 16, ಕಾರ್ಕಳದ 6 ಹಾಗೂ ಇತರೆ ಜಿಲ್ಲೆಗಳ 6 ಮಂದಿ ಇದ್ದು, 18 ಮಹಿಳೆಯರು 29 ಪುರುಷರಿಗೆ ಸೋಂಕು ತಗುಲಿದೆ.

ಗುರುವಾರ 66 ಸೇರಿ 21,468 ಮಂದಿ ಗುಣಮುಖರಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 431 ಇದೆ. ಒಟ್ಟು ಸೋಂಕಿತ ಪ್ರಕರಣಗಳು 22,082 ಇದ್ದು, ಇದುವರೆಗೂ 185 ಸಾವಿನ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.