ಬುಧವಾರ, ನವೆಂಬರ್ 25, 2020
22 °C

ಉಡುಪಿ: 31 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಗುರುವಾರ 31 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 16, ಕುಂದಾಪುರದ 7, ಕಾರ್ಕಳದ 6 ಹಾಗೂ ಇತರೆ ಜಿಲ್ಲೆಗಳು ಇಬ್ಬರಿಗೆ ಸೋಂಕು ತಗುಲಿದೆ.

ನಾಲ್ವರು ಕೋವಿಡ್ ಆಸ್ಪತ್ರೆಯಲ್ಲಿ, 27 ಮಂದಿ ಹೋಂ ಐಸೊಲೇಷ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ 20 ಸೇರಿ ಇದುವರೆಗೂ 21,791 ಮಂದಿ ಗುಣಮುಖರಾಗಿದ್ದು, 332 ಸಕ್ರಿಯ ಸೋಂಕಿತರು ಇದ್ದಾರೆ. 22,307 ಒಟ್ಟು ಸೋಂಕಿತ ಪ್ರಕರಣಗಳಿದ್ದು, 187 ಸೋಂಕಿತರು ಮೃತಪಟ್ಟಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.