ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 12 ಮಂದಿಗೆ ಕೋವಿಡ್‌ ದೃಢ

Last Updated 17 ಡಿಸೆಂಬರ್ 2020, 16:27 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಗುರುವಾರ 12 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ 7, ಕುಂದಾಪುರದ ಮೂವರು ಹಾಗೂ ಕಾರ್ಕಳದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಬ್ಬರು ಕೋವಿಡ್‌ ಆಸ್ಪ‍ತ್ರೆಯಲ್ಲಿ 10 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ 11 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಇದುವರೆಗೂ 22628 ಮಂದಿ ಸೋಂಕುಮುಕ್ತರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22941 ಇದ್ದು, ಸಕ್ರಿಯ ಸೋಂಕಿತರ ಸಂಖ್ಯೆ 126 ಇವೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT