ಶನಿವಾರ, ನವೆಂಬರ್ 28, 2020
26 °C

ಉಡುಪಿ: 27 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 27 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 9, ಕುಂದಾಪುರದ 12, ಕಾರ್ಕಳದ 5 ಹಾಗೂ ಇತರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

ಕೋವಿಡ್‌ ಆಸ್ಪತ್ರೆಯಲ್ಲಿ ಮೂವರು, ಹೋಂ ಐಸೊಲೇಷನ್‌ನಲ್ಲಿ 24 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 1914 ಶಂಕಿತರ ಗಂಟಲ ದ್ರವವನ್ನು ಪರೀಕ್ಷೆಗೊಳಪಡಿಸಿದ್ದು, 27 ವರದಿ ಪಾಸಿಟಿವ್‌ ಹಾಗೂ 1,887 ವರದಿಗಳು ನೆಗೆಟಿವ್ ಬಂದಿವೆ

ಮಂಗಳವಾರ 47 ಸೇರಿ ಇದುವರೆಗೂ 21,740 ಮಂದಿ ಗುಣಮುಖರಾಗಿದ್ದು, 333 ಸಕ್ರಿಯ ಸೋಂಕಿತರು ಇದ್ದಾರೆ. ಒಟ್ಟು ಪ್ರಕರಣಗಳು 22,259 ಇದ್ದು, 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.