ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 3 ಮಂದಿಗೆ ಕೋವಿಡ್‌ ದೃಢ

Last Updated 12 ಜನವರಿ 2021, 15:51 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 3 ಕೋವಿಡ್‌–19 ಪ್ರಕರಣಗಳು ದೃಢ‍ಪಟ್ಟಿದ್ದು, ಉಡುಪಿ, ಕುಂದಾಪುರ ಹಾಗೂ ಬೇರೆ ಜಿಲ್ಲೆಯ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೂವರೂ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ 24 ಸೇರಿದಂತೆ ಇದುವರೆಗೂ 22951 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 23199 ಇದ್ದು 59 ಸಕ್ರಿಯ ಸೋಂಕಿತರು ಇದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT