191 ಮಂದಿಗೆ ಕೋವಿಡ್ ಸೋಂಕು
ಉಡುಪಿ: ಜಿಲ್ಲೆಯಲ್ಲಿ ಬುಧವಾರ 191 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿವೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 14278ಕ್ಕೇರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೂ 12043 ಸೋಂಕಿತರು ಗುಣಮುಖರಾಗಿದ್ದು, ಮೃತ ಸೋಂಕಿತರ ಸಂಖ್ಯೆ 130 ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.