ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 17 ಮಂದಿಗೆ ಕೋವಿಡ್‌

Last Updated 25 ನವೆಂಬರ್ 2020, 19:30 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 17 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಉಡುಪಿಯ 10, ಕುಂದಾಪುರದ 6 ಹಾಗೂ ಕಾರ್ಕಳದ ಒಬ್ಬರಿಗೆ ಸೋಂಕು ತಗುಲಿದೆ. ಇಬ್ಬರು ಕೋವಿಡ್‌ ಆಸ್ಪತ್ರೆಯಲ್ಲಿ 15 ಮಂದಿ ಹೋಂ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

10 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 22,180 ಮಂದಿ ಸೋಂಕುಮುಕ್ತರಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 22,553 ಇದ್ದು, 186 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT