ಸೋಮವಾರ, ಏಪ್ರಿಲ್ 19, 2021
23 °C

ಉಡುಪಿ: 16 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಬುಧವಾರ 16 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ 5, ಕುಂದಾಪುರದ ಮೂವರು, ಕಾರ್ಕಳದ 7 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಐವರು ಕೋವಿಡ್‌ ಆಸ್ಪತ್ರೆಗಳಲ್ಲಿ ಹಾಗೂ 11 ಮಂದಿ ಹೋಂಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

15 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 22,617ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 22,929 ಇದ್ದು, 125 ಸಕ್ರಿಯ ಸೋಂಕಿತರು ಇದ್ದಾರೆ. 187 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು