ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ನಾಲ್ವರಿಗೆ ಕೋವಿಡ್‌ ದೃಢ

Last Updated 3 ಫೆಬ್ರುವರಿ 2021, 15:34 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಬುಧವಾರ ನಾಲ್ವರಲ್ಲಿ ಕೋವಿಡ್‌–19 ದೃಢಪಟ್ಟಿದ್ದು, ಉಡುಪಿ, ಕುಂದಾಪುರದ ತಲಾ ಒಬ್ಬರು, ಕಾರ್ಕಳದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ 23,348 ಸೋಂಕಿತ ಪ್ರಕರಣಗಳಿದ್ದು, ಸಕ್ರಿಯ ಸೋಂಕಿತರು 41 ಮಂದಿ ಇದ್ದಾರೆ. ಇದುವರೆಗೂ 23,118 ಸೋಂಕಿತರು ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT