ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 139 ಕೋವಿಡ್‌ ಸೋಂಕು ಪ್ರಕರಣ

Last Updated 30 ಸೆಪ್ಟೆಂಬರ್ 2020, 16:21 IST
ಅಕ್ಷರ ಗಾತ್ರ

ಉಡುಪಿ: ಬುಧವಾರ ಕೋವಿಡ್‌ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, 139 ಮಂದಿಗೆ ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳು 17,144 ಇವೆ.

187 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ ಸೋಂಕಿನಿಂದ ಮುಕ್ತರಾದವರ ಸಂಖ್ಯೆ 14,968ಕ್ಕೆ ಏರಿಕೆಯಾಗಿದೆ. 2,029 ಸಕ್ರಿಯ ಪ್ರಕರಣಗಳು ಇವೆ. 148 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT