ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ: ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ

Published 27 ಏಪ್ರಿಲ್ 2024, 21:47 IST
Last Updated 27 ಏಪ್ರಿಲ್ 2024, 21:47 IST
ಅಕ್ಷರ ಗಾತ್ರ

ಕಾರ್ಕಳ (ಉಡುಪಿ ಜಿಲ್ಲೆ): ದ್ವಿತೀಯ ಪಿಯುಸಿ ಫಲಿತಾಂಶದ ಮರುಮೌಲ್ಯಮಾಪನದಲ್ಲಿ ಇಲ್ಲಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ  ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನವರು ತಿಳಿಸಿದ್ದಾರೆ.

ಸಂಸ್ಕೃತ ಮತ್ತು ಇಬಿಎಸಿಯಲ್ಲಿ ಸಾನ್ವಿ ರಾವ್ ತಲಾ 100, ಇಂಗ್ಲಿಷ್‌ನಲ್ಲಿ 95 ಅಂಕ ಗಳಿಸಿದ್ದರು. ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚುವರಿಯಾಗಿ ಗಳಿಸಿದ್ದು ಒಟ್ಟು ಅಂಕಗಳು 598ಕ್ಕೆ ಏರಿವೆ. ಅವರು ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಜಗದೀಶ್ ರಾವ್ ಬಿ.ಎಸ್ ಮತ್ತು ವಿನುತಾ ಭಟ್ ದಂಪತಿಯ ಪುತ್ರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT