ಮಂಗಳವಾರ, ಡಿಸೆಂಬರ್ 7, 2021
23 °C

ಹಿಂಜಾವೇ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಪೂರ್ವಾನುಮತಿ ಪಡೆಯದೆ ಹಿಂದೂ ಜಾಗರಣ ವೇದಿಕೆ ಸಂಘಟನೆಯ ಕಾರ್ಯಕರ್ತರು ಉಡುಪಿಯ ಕಡಿಯಾಳಿ ಮಹಿಷ ಮರ್ಧಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಿಯ ಸನ್ನಿಧಾನದವರೆಗೂ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರಸಭೆ ಪೌರಾಯುಕ್ತರು ನೀಡಿದ ದೂರಿನ ಮೇರೆಗೆ ರಾಜ್ಯ ಎಪಿಡಮಿಕ್‌ ಡಿಸೀಸಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.