ಉಡುಪಿ: ಬಿರುಸಿನ ಮಳೆ
ಉಡುಪಿ: ಜಿಲ್ಲೆಯ ಹಲವೆಡೆ ಭಾನುವಾರ ಬಿರುಸಾಗಿ ಮಳೆ ಸುರಿಯಿತು. ಬೆಳಿಗ್ಗಿನಿಂದಲೇ ಮೋಡಕವಿದ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ನಿರಂತರವಾಗಿ ಮಳೆ ಸುರಿಯಲು ಆರಂಭಿಸಿತು.
ಒಂದೆರಡು ದಿನಗಳಿಂದ ಜಿಲ್ಲೆಯಲ್ಲಿ ಮೋಡಕವಿದ ವಾತಾವರಣವಿದ್ದು ಆಗಾಗ ಮಳೆ ಬೀಳುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.