ಭಾನುವಾರ, ಫೆಬ್ರವರಿ 16, 2020
29 °C

ಮಧ್ವ ಸರೋವರಕ್ಕೆ ಬಿದ್ದು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕೃಷ್ಣಮಠದ ಮಧ್ವ ಸರೋವರಕ್ಕೆ ಬಿದ್ದು ಮಂಗಳವಾರ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಕ್ಯಾಪ್ಟನ್ ಜಿ.ಶ್ರೀಧರನ್ (62) ಮೃತರು. ಬೆಳಗಿನ ಜಾವ 4ರ ಸುಮಾರಿಗೆ ಮಧ್ವ ಸರೋವರದಲ್ಲಿ ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅವರು ಮೃತಪಟ್ಟಿದ್ದಾರೆ. ಉಡುಪಿ ನಗರ ಠಾಣೆ ಯುಡಿಆರ್‌ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)