ಗುರುವಾರ , ಮಾರ್ಚ್ 23, 2023
28 °C

ಕೋಟೆ ಗ್ರಾ.ಪಂ. ಸದಸ್ಯೆ ಪ್ರಮೀಳಾ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರ್ವ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಟಪಾಡಿ ಸಮೀಪದ ಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಪ್ರಮೀಳಾ(45) ಕೋಟೆ ಕಂಡಿಗದ ನಿವಾಸದಲ್ಲಿ ಶನಿವಾರ ನಿಧನರಾಗಿದ್ದಾರೆ.

ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಸ್ಪರ್ಧಿಸಿ ಗೆದ್ದು, ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ಮೃತರಿಗೆ ಪತಿ, ಇಬ್ಬರು ಪುತ್ರ, ಪುತ್ರಿಯಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.