ಹೆಬ್ರಿ (ಉಡುಪಿ ಜಿಲ್ಲೆ): ತಾಲ್ಲೂಕಿನ ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.
ಸುದರ್ಶನ್ ಎಂಬಾತನ ಶವ ಪತ್ತೆಯಾಗಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳ ಶೋಧ ಕಾರ್ಯ ಮುಂದುವರಿದಿದೆ.
ವಿದ್ಯಾರ್ಥಿಗಳು ಹಿರಿಯಡ್ಕ ಶಾಲೆಯವರು ಎಂದು ಗೊತ್ತಾಗಿದೆ. ಹೆಬ್ರಿ ತಹಶೀಲ್ಧಾರ್ ಕೆ.ಪುರಂದರ್, ಪಿಎಸ್‌ಐ ಮಹೇಶ್ ಸ್ಥಳಕ್ಕೆ ಧಾವಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.