ಕುಂದಾಪುರ: ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಆಲೂರು ನಿವಾಸಿ ದೀಪಿಕಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವ ವೇಳೆ ಹೆರಿಗೆ ನೋವು ಜಾಸ್ತಿ ಆದ ಪರಿಣಾಮ ದಾರಿ ಮಧ್ಯೆ ನಿಲ್ಲಿಸಿ ಹೆರಿಗೆ ಮಾಡಲಾಗಿದೆ.ಆಂಬುಲೆನ್ಸ್‌ನಲ್ಲಿದ್ದ ಶುಶ್ರೂಷಕ ರಾಘವೇಂದ್ರ ಶೆಟ್ಟಿ ಹಾಗೂ ಚಾಲಕ ಅಶೋಕ ಮೊಗವೀರ ಅವರು ನೆರವಾದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.