ತುಳು ಭಾಷೆಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯ ಸ್ಥಾನ ಮಾನ ಸಿಗಬೇಕು, ಸಂವಿಧಾನದ 8ನ ಪರಿಚ್ಚೇದದಲ್ಲಿ ಸ್ಥಾನ ಸಿಗಬೇಕು ಎಂಬುದು ದಶಕಗಳ ಬೇಡಿಕೆ. ಇದರ ಸಾಧಕ ಬಾಧಕ ಹಾಗೂ ಈ ನಿಟ್ಟಿನಲ್ಲಿ ಆಗಿರುವ ಹಾಗೂ ಆಗಬೇಕಾದ ಕಾರ್ಯಗಳ ಕುರಿತು ‘ಪ್ರಜಾವಾಣಿ ಚರ್ಚೆ’ ಬೆಳಕು ಚೆಲ್ಲಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.