ಅವ್ಯವಹಾರ ತನಿಖೆಗೆ ಒಳಪಡಿಸಿ’
‘ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ಬಯಲಿಗೆಳೆದು ಮುಖ್ಯವಾಗಿ ಉಡುಪಿ ಜಿಲ್ಲೆಯಲ್ಲಿ ನಡೆದಿರುವ ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಹಗರಣ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣ ನಂದಿಕೂರು ಸುಜ್ಲಾನ್ ಕೈಗಾರಿಕಾ ವಲಯದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೊಳಪಡಿಸಿ ಅಕ್ರಮ ಎಸಗಿದವರನ್ನು ಶಿಕ್ಷೆಗೊಳಪಡಿಸುತ್ತೇವೆ ಎಂದು ವಿನಯಕುಮಾರ್ ಸೊರಕೆ ಹೇಳಿದರು.