ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಲೂರು ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧ

Last Updated 21 ಏಪ್ರಿಲ್ 2021, 16:08 IST
ಅಕ್ಷರ ಗಾತ್ರ

ಉಡುಪಿ: ಕೋವಿಡ್‌–19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಏ.21ರ ರಾತ್ರಿ 9 ಗಂಟೆಯಿಂದ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

ಕ್ಷೇತ್ರದ ಸಂಪ್ರದಾಯದಂತೆ ನಿತ್ಯದ ಪೂಜಾ ವಿಧಿವಿಧಾನಗಳು ಮಾತ್ರ ನಡೆಯಲಿದೆ. ಭಕ್ತರಿಗೆ ಯಾವುದೇ ಸೇವೆಗಳು ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT