ಭಾನುವಾರ, ಸೆಪ್ಟೆಂಬರ್ 25, 2022
28 °C

ಉಡುಪಿ: ರಶೀದ್ ಕಪ್ಪನ್ ಜೊತೆ ಸಂವಾದ 7ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಣಿಪಾಲದ ಹಳೆ ಟ್ಯಾಪ್ಮಿ ಕಟ್ಟಡದಲ್ಲಿ ಸೆ.7ರಂದು ಮಧ್ಯಾಹ್ನ 3.15ಕ್ಕೆ ಪತ್ರಕರ್ತ, ಕಲಾವಿದರಾದ ರಶೀದ್ ಕಪ್ಪನ್ ಜತೆ ಸಂವಾದ ಕಾರ್ಯಕ್ರಮ ನಡೆಯಲಿದೆ.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ರಶೀದ್ ಕಪ್ಪನ್ ಪತ್ರಕರ್ತ, ಗ್ರಾಫಿಕ್ ಕಲಾವಿದ, ಅಂಕಣಕಾರರಾಗಿ ಗುರುತಿಸಿಕೊಂಡಿದ್ದು, ಡೆಕ್ಕನ್ ಹೆರಾಲ್ಡ್, ದಿ ಹಿಂದೂ ಮತ್ತು ಎಕನಾಮಿಕ್ ಟೈಮ್ಸ್‌ನಲ್ಲಿ ಕೆಲಸ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು