ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಳೆ ಉಡುಪಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಭೇಟಿ

Published 11 ಜೂನ್ 2024, 15:28 IST
Last Updated 11 ಜೂನ್ 2024, 15:28 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಇದೇ 12ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಬರಲಿರುವ ಸಚಿವೆ, 12ಕ್ಕೆ ಉಡುಪಿಗೆ ತಲುಪಿ, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ಉಡುಪಿಯಿಂದ ಮಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT