ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ಸರ್ಕಲ್ ಇನ್‌ಸ್ಪೆಕ್ಟರ್ ಅಝ್ಮತ್ ಆಲಿ
ಸರ್ಕಲ್ ಇನ್‌ಸ್ಪೆಕ್ಟರ್ ಅಝ್ಮತ್ ಆಲಿ ಅವರನ್ನು ಗೌರವಿಸಲಾಯಿತು

‘ಪ್ರಜಾವಾಣಿ’ ಸಹಯೋಗದ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು ಅತ್ಯಂತ ಉಪಯುಕ್ತ ಮಾಹಿತಿ ನೀಡಿದ್ದಾರೆ. ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮನಮುಟ್ಟುವಂತೆ ತಿಳಿಸಿದ್ದಾರೆ
ಪ್ರೀತಿ ದ್ವಿತೀಯ ಬಿ.ಎ.
ಮೊಬೈಲ್ ಬಳಕೆಯ ವೇಳೆ ಎಚ್ಚರಿಕೆ ವಹಿಸಬೇಕಾದ ಹಲವು ಹೊಸ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಬೆಳಕು ಚೆಲ್ಲಿದ್ದಾರೆ. ನಮಗೆ ಗೊತ್ತಿಲ್ಲದ ಹಲವು ಹೊಸ ವಿಷಯಗಳನ್ನು ತಿಳಿದುಕೊಂಡೆವು
ಮನಿಷಾ, ಅಂತಿಮ ಬಿ.ಎ.
ಜಾಗೃತಿ ಕಾರ್ಯಕ್ರಮ ಅತ್ಯಂತ ಮಾಹಿತಿಪೂರ್ಣವಾಗಿತ್ತು. ಇನ್ನೂ ಇಂತಹ ಕಾರ್ಯಕ್ರಮಗಳು ನಡೆದರೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ
ಸಚೇತ್, ಅಂತಿಮ ಬಿ.ಕಾಂ.