ಸೋಮವಾರ, 6 ಅಕ್ಟೋಬರ್ 2025
×
ADVERTISEMENT
ADVERTISEMENT

ಸ್ವಂತಿಕೆ ಅರಳಿಸುವ ಕ್ಷೇತ್ರ ಆಯ್ದುಕೊಳ್ಳಿ: ಸುಗುಣೇಂದ್ರತೀರ್ಥ ಸ್ವಾಮೀಜಿ

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್‌ ವಿನಮ್ರ ಸಹಾಯ ಕಾರ್ಯಕ್ರಮ
Published : 6 ಅಕ್ಟೋಬರ್ 2025, 4:35 IST
Last Updated : 6 ಅಕ್ಟೋಬರ್ 2025, 4:35 IST
ಫಾಲೋ ಮಾಡಿ
Comments
ಮನುಷ್ಯ ಲೌಕಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಸಾಧನೆ ಮಾಡಬೇಕು ಹಾಗಿದ್ದರೆ ಮಾತ್ರ ಬದುಕು ಪರಿಪೂರ್ಣವಾಗುತ್ತದೆ. ವಿದ್ಯಾದಾನವು ಅತ್ಯಂತ ಶ್ರೇಷ್ಠವಾದ ದಾನವಾಗಿದೆ
-ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ
ವಿದ್ಯೆಯ ಜೊತೆಗೆ ಸಂಸ್ಕಾರವೂ ಅಗತ್ಯ. ಸಮಾಜದಿಂದ ಪಡೆದ ಸಹಾಯವನ್ನು ಮರಳಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಸ್ವಚ್ಛ ಮನಸ್ಸು ಸರಿಯಾದ ದೃಷ್ಟಿಕೋನ ಇರಬೇಕು
-ಸುಗುಣೇಂದ್ರತೀರ್ಥ ಸ್ವಾಮೀಜಿ, ಪುತ್ತಿಗೆ ಮಠಾಧೀಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT