ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಶುಕ್ರವಾರ ಸಂಭ್ರಮದಿಂದ ಈದ್ ಉಲ್ ಫಿತ್ರ್ ಆಚರಿಸಿದರು.

ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲ್ಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.

ಬೆಳಿಗ್ಗೆ ಫಿತರ್ ಝಕಾತ್ ನೀಡಿದ ಬಳಿಕ ಮುಸ್ಲಿಮರು ಹೊಸ ಬಟ್ಟೆ ಧರಿಸಿ, ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿಯ ದೊಡ್ಡಣಗುಡ್ಡೆ ಮಸೀದಿಯಲ್ಲಿ ಖತೀಬ್ ಖಾಸಿಂ ಸಅದಿ ಅವರು ಈದ್ ಸಂದೇಶ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.