ಕೆಎಂಸಿಯಲ್ಲಿ ಇಎಸ್ಐ ಸೌಲಭ್ಯ ಪುನಾರಂಭ
ಉಡುಪಿ: ಫೆ.15ರಿಂದ ಕಾರ್ಮಿಕರ ರಾಜ್ಯ ವಿಮಾ ಯೋಜನೆ (ಇಎಸ್ಐಎಸ್) ಸೌಲಭ್ಯಗಳನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಪುನಾರಂಭ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಎಲ್ಲ ಸೂಪರ್ ಸ್ಪೆಷಾಲಿಟಿ ಮತ್ತು ಜನರಲ್ ಸ್ಪೆಷಾಲಿಟಿ (ಕಾರ್ಮಿಕರ ರಾಜ್ಯ ವಿಮಾ ಯೋಜನೆ) ಸೌಲಭ್ಯಗಳು ಲಭ್ಯವಿದ್ದು, ಇಎಸ್ಐ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.