ಉಡುಪಿ: ಲೈಟ್ ಹೌಸ್ ಚಲನಚಿತ್ರ ತಂಡ ಮತ್ತು ಪ್ರಸಾದ್ ನೇತ್ರಾಲಯ ಉಡುಪಿ ವತಿಯಿಂದ ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನೇತ್ರದಾನ ವಾಗ್ದಾನ ಕಾರ್ಯಕ್ರಮ ಪ್ರಸಾದ್ ನೇತ್ರಾಲಯದ ಸಭಾಂಗಣದಲ್ಲಿ ಈಚೆಗೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು, ಕಾರ್ಕಳದ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರನಾಥ ಎಂ.ವಿ., ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ಮಾತನಾಡಿದರು.

ಡಾ. ಶಮಂತ್ ಶೆಟ್ಟಿ, ಡಾ. ಸ್ನೇಹ ನೇತ್ರದಾನದ ಬಗ್ಗೆ ಮಾಹಿತಿ ನೀಡಿದರು. ಲೈಟ್ ಹೌಸ್ ಚಲನಚಿತ್ರದ ನಿರ್ಮಾಪಕ ದತ್ತಾತ್ರೇಯ ಪಾಟ್ಕಾರ್ ಇದ್ದರು. ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಸ್ವಾಗತಿಸಿದರು. ರಂಗಭೂಮಿ ಕಲಾವಿದ ರಾಮಾಂಜಿ ನಮ್ಮ ಭೂಮಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.