ದ್ವಿತೀಯ ಪಿಯುಸಿ ಅನುತ್ತೀರ್ಣ: ವಿದ್ಯಾರ್ಥಿನಿ ಆತ್ಮಹತ್ಯೆ

ಭಾನುವಾರ, ಏಪ್ರಿಲ್ 21, 2019
26 °C

ದ್ವಿತೀಯ ಪಿಯುಸಿ ಅನುತ್ತೀರ್ಣ: ವಿದ್ಯಾರ್ಥಿನಿ ಆತ್ಮಹತ್ಯೆ

Published:
Updated:

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಮುದ್ದೂರು ನಾಲ್ಕೂರಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.‌

ಪ್ರಜ್ಞಾ ಶೆಟ್ಟಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಸುದ್ದಿ ತಿಳಿಯುತ್ತಿದ್ದಂತೆ ಹೆಬ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹೆಬ್ರಿ ಠಾಣೆಯಲ್ಲಿ ಯುಡಿಆರ್(ಅಸಹಜ ಸಾವು) ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !