ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಧಿಕಾರಿ ಜಗದೀಶ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ

Last Updated 11 ಏಪ್ರಿಲ್ 2021, 7:25 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಮಳಲಗದ್ದೆ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿರುವ ಕಿಡಿಗೇಡಿ ಮೆಸೆಂಜರ್‌ನಲ್ಲಿ ಹಲವರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.

ಈ ಸಂಬಂಧ ಜಿಲ್ಲಾಧಿಕಾರಿ ನಗರದ ಸೆನ್‌ ಠಾಣೆಗೆ ದೂರು ನೀಡಿದ್ದು, ‘ನನ್ನ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇ್ಟರೆ ಯಾರೂ ಕೊಡಬೇಡಿ ಎಂದು’ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT